ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ಬಿಬಿಎಂಪಿ ಎಚ್ಚರಿಕೆ

BENGALORE NEWS ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸುವ ಬಗ್ಗೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ (ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿದ್ದು, ಇವುಗಳನ್ನು … Continue reading ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ಬಿಬಿಎಂಪಿ ಎಚ್ಚರಿಕೆ