Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ … Continue reading Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed