BBMP-ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ

ಬೆಂಗಳೂರುಳ ನಗರದಲ್ಲಿ ಸಾಕಷ್ಟು ವರ್ಷಗಳಿಂದ ಮರಗಳನ್ನು ಬೆಳೆಸುತಿದ್ದು ಅವು ಬಗೃಹದಾಕಾರವಾಗಿ ಬೆಳೆದು ನಿಂತಿವೆ. ಬಹಳ ಉದ್ದವಾಗಿ ಬೆಳೆದಿರುವ ಮರದ ರೆಂಬೆಗಳಿಂದ ಜನರಿಗೆ ತೋಮದರೆಯಾಗಬಹುದು ಹಾಗೂ ಮಳೆಗಾಲ ಇರುವ ಕಾರಣ ಯಾರ ಮೇಲಾದರೂ ಬಿದ್ದು ಅಪಾಯವಾಗಬಾರದು ಎಂದು ಬಿಬಿಎಂಪಿ  ಒಂದು ಆದೇಶ ಹೊರಡಿಸಿದೆ 

ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಬಿಬಿಎಂಪಿ ಅರಣ್ಯ ಇಲಾಖೆಗೆ ನೀಡುವ ಬಗ್ಗೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ.

ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ವಲಯವಾರು ಅಧಿಕಾರಿಗಳಿಗಳ ದೂರವಾಣಿ ಸಂಖ್ಯೆಗೆ( ಪ್ರತಿ ಲಗತ್ತಿಸಿದೆ ) ವಾಟ್ಸ್ ಅಪ್ ಫೋಟೋ ಮೂಲಕ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ರವರು ಬೆಂಗಳೂರು ನಗರ ನಾಗರಿಕರಿಗೆ ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.

Railway-ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನೈರುತ್ಯ ರೈಲ್ವೆ ಜಯಶಾಲಿ

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

Loku Poojari : ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ ವಿಧಿವಶ

About The Author