Bengalore university: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

Bengalore news: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಇವರು ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಪ್ರಸ್ತುತ ಅದರ ಫೆಲೋ ಮೆಂಬರ್ (ಎಫ್.ಸಿ.ಎಸ್.) ಆಗಿರುತ್ತಾರೆ. ಬಹುಶಃ ರಾಜ್ಯದಲ್ಲೇ ಬೆರಳೆಣಿಕೆಯ ಅಧಿಕಾರಿಗಳಿಗೆ ಮಾತ್ರ ಈ ಸ್ಥಾನ ಲಭಿಸಿದ್ದು, ಆ … Continue reading Bengalore university: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ