ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ  ಕನೂನುಬದ್ಧವಾಗಿ ಪರಿಹಾರ ನೀಡಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಕಂಪನಿ ಹಾಗೂ ಸಮೂಹವು ಭಾರತದಲ್ಲಿ ಹೂಡಿಕೆ ಮತ್ತು ತನ್ನ ಪ್ರಗತಿಯನ್ನು … Continue reading ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!