ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಮಳೆ ಬಂದ ಹಿನ್ನೆಲೆಯಲ್ಲಿ ಅದೇ ಕಟ್ಟಡದ ಕೆಳಗಿರುವ ರೂಮ್‍ನಲ್ಲಿ ಕಾರ್ಮಿಕರು ಮಲಗಿದ್ದರು. ರಾತ್ರಿ ಸುರಿದ ಭಾರೀ … Continue reading ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!