Wednesday, July 2, 2025

Latest Posts

ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ

- Advertisement -

ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

- Advertisement -

Latest Posts

Don't Miss