ಡಿ.17 ರಂದು ಎನ್ಎಸ್ ಯುಐ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ

ಬೆಂಗಳೂರು: ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ, ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ, ಉಪನ್ಯಾಸಕರ ಕೊರತೆ, ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಪಲಿತಾಂಶಗಳನ್ನು ಸಹ ನೀಡದೆ ಸರ್ಕಾರ  ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’ ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ  ಸ್ಪಂದಿಸುತ್ತಿಲ್ಲ, ಆದ್ದರಿಂದ ದಿನಾಂಕ 17 ಡಿಸೆಂಬರ್ 2022 ರಂದು ರಾಜ್ಯಾದ್ಯಂತ ಎಲ್ಲಾ ಕಾಲೇಜುಗಳು ಬಂದ್ ಮತ್ತು ಪ್ರತಿಭಟನೆಗೆ ಚಾಲನೆ ನೀಡಲಾಯಿತು. ನಮ್ಮ … Continue reading ಡಿ.17 ರಂದು ಎನ್ಎಸ್ ಯುಐ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ