ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ, ಬಿಟಿಎಸ್ ಜತೆಯಲ್ಲೇ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಆಯೋಜನೆ – ಅಶ್ವತ್ಥನಾರಾಯಣ
ಲಂಡನ್: ಕರ್ನಾಟಕ ಸರಕಾರವು ಸದ್ಯದಲ್ಲೇ `ಡಿಸೈನ್ ನೀತಿ’ಯನ್ನು ಜಾರಿಗೆ ತರಲಿದ್ದು, ಈ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಬಿಟಿಎಸ್) ಜತೆಯಲ್ಲೇ ಬೃಹತ್ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಅನ್ನು ಕೂಡ ಆಯೋಜಿಸಲಿದೆ. ಅಲ್ಲದೆ, ಡಿಸೈನ್ ಕುರಿತ ಚಿಂತನೆ ಮತ್ತು ಜಾಗೃತಿಯನ್ನು ಶಾಲಾಕಾಲೇಜುಗಳ ಪಠ್ಯಕ್ರಮದಲ್ಲೇ ಅಳವಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ತಮ್ಮನ್ನು ಇಲ್ಲಿ ಭೇಟಿಯಾದ ವರ್ಲ್ಡ್ ಡಿಸೈನ್ ಕೌನ್ಸಿಲ್ (ಡಬ್ಲ್ಯುಡಿಸಿ), ವರ್ಲ್ಡ್ ಡಿಸೈನ್ ಆರ್ಗನೈಸೇಶನ್ (ಡಬ್ಲ್ಯುಡಿಓ) ಮತ್ತು ಯುನೈಟೆಡ್ ಕಿಂಗ್ಡಂ ಡಿಸೈನ್ ಕೌನ್ಸಿಲ್ ನ ಉನ್ನತ … Continue reading ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ, ಬಿಟಿಎಸ್ ಜತೆಯಲ್ಲೇ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಆಯೋಜನೆ – ಅಶ್ವತ್ಥನಾರಾಯಣ
Copy and paste this URL into your WordPress site to embed
Copy and paste this code into your site to embed