ಬೆಂಗಳೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್​ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್​ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ. ಇದರಿಂದ ಇಂಜೆಕ್ಷನ್ ಕೊಟ್ಟ ಜಾಗ ಸಂಪೂರ್ಣ ಕೊಳೆತು ಕೀವು ತುಂಬಿಕೊಂಡಿತ್ತು. ಬೇರೆ ವೈದ್ಯರ ಬಳಿ ಚಿಕಿತ್ಸೆಗೆ ತೆರಳಿದಾಗ ಶಸ್ತ್ರ ಚಿಕಿತ್ಸೆ ಮಾಡಿಸುವಂತೆ … Continue reading ಬೆಂಗಳೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್