ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು

Movie ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿ, ರಿಷಬ್ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಒಂದೇ ಫ್ರೇಮ್ ನಲ್ಲಿ ಕಾಣಿಸಿಕೊಂಡು ಇಬ್ಬರೂ ‘ಕಾಂತಾರ’ … Continue reading ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು