ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅಲ್ಲಿದೆ, ಎಕ್ಸ್ ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಇಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಹುಣಸನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಮೊದಲು … Continue reading ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK