ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು – ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಮಂಡ್ಯ ಕ್ಷೇತ್ರದ ಮೂಲಕವೂ ಈ ಹೆದ್ದಾರಿ ಹಾದು ಹೋಗುತ್ತದೆ. ಆದರೆ, ಭಾರಿ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿದೆ ಮತ್ತು ರಸ್ತೆಗೆ … Continue reading ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌