- Advertisement -
ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ, ದಕ್ಷಿಣ ಕನ್ನಡದ ಒಳನಾಡಿಲ್ಲಿ ಉತ್ತರ ಒಳನಾಡಿನ ಹಲವೆಡೆ 24ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ
ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಐವರ ದುರ್ಮರಣ, ಐವರಿಗೆ ಗಂಭೀರ ಗಾಯ
- Advertisement -