Monday, April 14, 2025

Latest Posts

ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ

- Advertisement -

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಶೀತ ಗಾಳಿ ಮತ್ತು ಮಳೆ ಹೆಚ್ಚಾಗಿದೆ. ತಮಿಳುನಾಡಿಲ್ಲಿ ಭಾರೀ ಮಳೆಯಾಗುತ್ತಿದ್ದು, ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ 9.2 ಮಿ.ಮೀ ನಷ್ಟು ಮಳೆಯಾಗಿದೆ. ಡಿಸೆಂಬರ್​ನಲ್ಲಿ 80 ಮಿಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಡಿ.11 ರಂದು 41ಮಿ.ಮೀ ಹೆಚ್ಚು ಮಳೆಯಾಗಿಯಾಗಿದೆ. ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಕೊಂಕಣಿ ಶೈಲಿಯ ಸುರ್ನಳಿ ರೆಸಿಪಿ..

ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ..

- Advertisement -

Latest Posts

Don't Miss