ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​​​ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ … Continue reading ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ