Saturday, July 12, 2025

Latest Posts

Bengaluru South News: ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!

- Advertisement -

Bengaluru South News: ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ.

- Advertisement -

Latest Posts

Don't Miss