ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್
Political News: ಬೆಂಗಳೂರು: ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರನ್ನು ಮೇಲುಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಸ್ತುವಾರಿಗಳ ಪಟ್ಟಿ ಹೀಗಿದೆ: *ಯಲಹಂಕ: ಎನ್.ಕೃಷ್ಣಪ್ಪ, ಎ.ಎಂ.ಪ್ರವೀಣ್ ಕುಮಾರ್ *ಕೆ.ಆರ್.ಪುರ: ಡಿ. ಎ.ಸುರೇಶ್, ಸತೀಶ್ *ಬ್ಯಾಟರಾಯನಪುರ: ಎನ್.ವೇಣುಗೋಪಾಲ್, *ಅಂಜನೇಗೌಡ, ಟಿ.ಎನ್.ಹರೀಶ್ ಕುಮಾರ್ … Continue reading ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್
Copy and paste this URL into your WordPress site to embed
Copy and paste this code into your site to embed