- Advertisement -
ಬೆಂಗಳೂರು: ತಂತ್ರಜ್ಞಾನದಲ್ಲಿ ಬೆಂಗಳೂರು ತುಂಬಾ ಬೆಳೆದಿದೆ. ಬೆಂಗಳೂರು ತಂತ್ರಜ್ಞಾನದ ತವರಾಗಿದ್ದು, ಭಾರತದ ನಾವಿನ್ಯತೆ ಸೂಚ್ಯಂಕದಲ್ಲಿ ನಂಬರ್ 1 ಆಗಿದೆ ಎಂದು ಪ್ರಧಾನಿ ಮೋದಿ ಬೆಂಗಳೂರಿನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ 25ನೇ ವರ್ಷದ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಹಲವು ವಿದೇಶಿ ಗಣ್ಯರು ಭಾಗಿಯಾಗಿದ್ದಾರೆ.
2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ
ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
- Advertisement -