ಬೆಂಗಳೂರಿನ ಟೌನ್ ಹಾಲ್ ಬಾಡಿಗೆ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ

ಬೆಂಗಳೂರು: ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅದರಂತೆ, ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000 ರೂ. ಹಾಗೂ ನಾನ್ ಎ.ಸಿ(Non Air Conditioner)ಗೆ 60,000 ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಪರಿಷ್ಕರಿಸಿದ್ದು, ಪೂರ್ತಿ ದಿನಕ್ಕೆ ಎ.ಸಿಗೆ … Continue reading ಬೆಂಗಳೂರಿನ ಟೌನ್ ಹಾಲ್ ಬಾಡಿಗೆ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ