Sunday, September 8, 2024

Latest Posts

Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು

- Advertisement -

International News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬಂತಹ ಮಾಹಿತಿಯನ್ನು ಅಲ್ಲಿನ ಸ್ಥಳೀಯ ವಾಹಿನಿಗಳು ತಿಳಿಸಿವೆ.

ಶನಿವಾರ ಇಸ್ರೇಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಗಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್‌ನಲ್ಲಿರುವ ಶೆಬಾ ಆಸ್ಪತ್ರೆಯ ತುರ್ತು ಕೋಣೆಗೆ ತೆರಳಿದರು ಎಂಬುವುದಾಗಿ  ಇಸ್ರೇಲ್‌ನ ಚಾನೆಲ್ ಪ್ರಧಾನ ವೈದ್ಯರ ಅಭಿಪ್ರಾಯ ಪಡೆದು ಹೇಳಿದೆ. ಅವರಿಗೆ ಅರವಳಿಕೆ ಕೊಟ್ಟಿಲ್ಲ. ಅವರು ನಿಶ್ಶಕ್ತರು ಎಂದು ಹೇಳಲು ಆಗುವುದಿಲ್ಲ ಎಂದು ವಾಹಿನಿಗಳು ತಿಳಿಸಿವೆ.

Narendra Modi : ಪ್ರಧಾನಿ ಮೋದಿಗೆ ದುಬೈನಲ್ಲಿ ಸಸ್ಯಹಾರ ಭೋಜನ

Dubai : ಬುರ್ಜ್ ಖಲೀಫಾ ಮೇಲೆ ಕಂಗೊಳಿಸಿದ ತ್ರಿವರ್ಣಧ್ವಜ, ನಮೋ…!

Narendra Modi: ಫ್ರಾನ್ಸ್ ಅಧ್ಯಕ್ಷರಿಗೆ ಮೋದಿ ನೀಡಿದ ಉಡುಗೊರೆ ಏನು ಗೊತ್ತಾ..?!

- Advertisement -

Latest Posts

Don't Miss