Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು

International News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬಂತಹ ಮಾಹಿತಿಯನ್ನು ಅಲ್ಲಿನ ಸ್ಥಳೀಯ ವಾಹಿನಿಗಳು ತಿಳಿಸಿವೆ. ಶನಿವಾರ ಇಸ್ರೇಲಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಗಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಅವರ ಕಚೇರಿ ತಿಳಿಸಿದೆ. 73ರ ಹರೆಯದ ನೆತನ್ಯಾಹು ಟೆಲ್ ಹ್ಯಾಶೋಮರ್‌ನಲ್ಲಿರುವ ಶೆಬಾ ಆಸ್ಪತ್ರೆಯ ತುರ್ತು ಕೋಣೆಗೆ ತೆರಳಿದರು ಎಂಬುವುದಾಗಿ  ಇಸ್ರೇಲ್‌ನ ಚಾನೆಲ್ ಪ್ರಧಾನ ವೈದ್ಯರ ಅಭಿಪ್ರಾಯ ಪಡೆದು ಹೇಳಿದೆ. ಅವರಿಗೆ ಅರವಳಿಕೆ ಕೊಟ್ಟಿಲ್ಲ. ಅವರು ನಿಶ್ಶಕ್ತರು ಎಂದು ಹೇಳಲು ಆಗುವುದಿಲ್ಲ ಎಂದು ವಾಹಿನಿಗಳು … Continue reading Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು