Benjamin Netanyahu : ಪ್ಯಾಲೆಸ್ತೀನ್ -ಇಸ್ರೇಲ್ ನಡುವೆ ಯುದ್ಧ : ಅಖಾಡಕ್ಕಿಳಿದ ಪ್ರಧಾನಿ

International News : ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರೆದಿದ್ದು, 9ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವತಃ ಯುದ್ಧಭೂಮಿಗಿಳಿದಿದ್ದು, ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಗಾಜಾ ಪಟ್ಟಿಯಲ್ಲಿರುವ ಇಸ್ರೇಲ್ ರಕ್ಷಣಾ ಪಡೆಗಳನ್ನು ಖುದ್ದು ಭೇಟಿ ಮಾಡಿದ ನೆತನ್ಯಾಹು ಸೈನಿಕರ ಸ್ಥೈರ್ಯವನ್ನು ಹೆಚ್ಚಿಸಿದ್ದಾರೆ. ಐಡಿಎಫ್ ಸಿಬ್ಬಂದಿಯೊಂದಿಗಿನ ಸಂವಾದದ ದೃಶ್ಯಗಳನ್ನು ಇಸ್ರೇಲ್ ಪ್ರಧಾನಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆಟ ಇನ್ನು ಮುಗಿದಿಲ್ಲ, ಅಸಲಿ ಆಟ ಇನ್ನು ಶುರು ಎನ್ನುವ … Continue reading Benjamin Netanyahu : ಪ್ಯಾಲೆಸ್ತೀನ್ -ಇಸ್ರೇಲ್ ನಡುವೆ ಯುದ್ಧ : ಅಖಾಡಕ್ಕಿಳಿದ ಪ್ರಧಾನಿ