‘ಬೇರ’ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ •ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.

ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, ಯಶ್ ಶೆಟ್ಟಿ ಸೇರಿದಂತೆ ಚಿತ್ರ ತಂಡದ ಹಲವರು ಉಪಸ್ಥಿತರಿದ್ದರು. ಸಂಜೆ ಮಂಗಳೂರಿನ ಶರಾಭಿ ರೆಸ್ಟೋರೆಂಟ್ನಲ್ಲಿ ಪ್ರೆಸ್ ಮೀಟ್ ನಡೆಯಿತು.

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

About The Author