‘ಬೇರ’ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ •ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, … Continue reading ‘ಬೇರ’ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ