ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ ಬಣ

ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು ನಿಲ್ಲಿಸುವಂತೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಲಹೆ ನೀಡಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರೈಸಿದ್ದು, ದೊಡ್ಡ … Continue reading ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೋವಿಡ್ ವೈರಸ್ ಬಿಡುಗಡೆ ಮಾಡಿದೆ : ಉದ್ಧವ್ ಠಾಕ್ರೆ ಬಣ