ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿ, ನೀವು ಈ ಗೌರವಕ್ಕೆ ಪಾತ್ರರಾಗಿದ್ದೀರಿ ಎಂದು ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಲಾಲ್‌ಕೃಷ್ಣ ಅಡ್ವಾಣಿ ಕೂಡ ಒಬ್ಬರು. ಭಾರತದ … Continue reading ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ