ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು,ಡಾ. ಗೋಪಾಲಕೃಷ್ಣ ವರ್ಗಾವಣೆ ನಂತರ ತೆರವು ಆಗಿದ್ದ ಪಾಲಿಕೆ ಆಯುಕ್ತರ ಸ್ಥಾನಕ್ಕೆ ಭರತ್ ಎಸ್ ಅವರನ್ನು ನೇಮಕ ಮಾಡಿದ್ದು, ವಾಯವ್ಯ … Continue reading ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!