ಜೆಪಿ ನಡ್ಡಾರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

political news ವಿಜಯ ಸಮಕಲ್ಪ ಯಾತ್ರೆಗೆ ಚಾಲನೆ ನೀಡುವುದರ ಸಲುವಾಗ ಬಿಜೆಪಿ ಯ ಜೆಪಿನಡ್ಡಾ ಅವರು ಮಹಾಮದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರಿಗೆ ಪೋಜೆ ಸಲ್ಲಿಸಿ ನಂತರ ಯಾತ್ರಗೆ ಚಾಲನೆ ನೀಡಿದರು ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟದಂತಹ ಪುಣ್ಯ ಕ್ಷೇತ್ರದಲ್ಲಿ ಯಾತ್ರೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಿತವಾಗಿ ಜಯ ಸಿಗಲಿದೆ. ಪ್ರಧಾನಿ ನರೇಂದ್ರ … Continue reading ಜೆಪಿ ನಡ್ಡಾರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ