ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ ಮೇಲೆ, ಯಾವ ಯೋಜನೆಯನ್ನೂ ಸರಿಯಾಗಿ ಜಾರಿ ಮಾಡ್ತಿಲ್ಲ. … Continue reading ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ