ಭವಾನಿ ರೇವಣ್ಣಗೆ ಬಿಗ್ ಶಾಕ್: ನೀರಿಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

Political News: ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಭವಾನಿ ಕೂಡ ತಂದೆ ಮಗನಂತೆ ಜೈಲು ಸೇರುವ ಸಾಧ್ಯತೆ ಇದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಸಂತ್ರಸ್ತೆಯ ಮಗ ನೀಡಿದ ದೂರಿನ ಹಿನ್ನೆಲೆ ಭವಾನಿ ರೇವಣ್ಣರನ್ನು ಬಂಧಿಸಬೇಕಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಕೋರಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಭವಾನಿ ಸಲ್ಲಿಸಿದ್ದ ಅರ್ಜಿ ವಜಾಗೊಂಡು, ಭವಾನಿ ಜೈಲು ಸೇರುವ ಸಾಧ್ಯತೆ ಇದೆ. ಈಗಾಗಲೇ ಎಸ್‌ಐಟಿ ತಂಡ ಭವಾನಿ … Continue reading ಭವಾನಿ ರೇವಣ್ಣಗೆ ಬಿಗ್ ಶಾಕ್: ನೀರಿಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ