‘ಸ್ವರೂಪ್ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ’
ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಭವಾನಿ ರೇವಣ್ಣ, ಸ್ವರೂಪ್‌ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ಭಾಷಣ ಮಾಡಿದ್ದಾರೆ. ಈ ವೇಳೆ ಸ್ವರೂಪ್ ಭವಾನಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ ಮಕ್ಕಳು ಬೇರೆ ಅಲ್ಲ. ಹಿಂದೆ ಇದ್ದ ಎಲ್ಲಾ ವಿಚಾರಗಳನ್ನ ಮರೆಯಬೇಕು. ನಾವು ಕ್ಷೇತ್ರದಲ್ಲಿ ಬಿಜೆಪಿಯನ್ನ ಸೋಲಿಸಬೇಕು . ಇನ್ನು ಇಪ್ಪತ್ತು ದಿನ ಮಾತ್ರ ಚುನಾವಣೆಗೆ ಬಾಕಿ ಇದೆ. ಸ್ವರೂಪ್ ಈ … Continue reading ‘ಸ್ವರೂಪ್ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ’
Copy and paste this URL into your WordPress site to embed
Copy and paste this code into your site to embed