ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ: ಪ್ರೀತಂಗೆ ಭವಾನಿ ಪರೋಕ್ಷ ಟಾಂಗ್..?

ಹಾಸನ : ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಪರೋಕ್ಷವಾಗಿ ಗುಡುಗಿದ್ದಾರೆ. ಕರವೇ ವತಿಯಿಂದ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ, ಪ್ರೀತಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ ಅಂಥ ಹೇಳಿದ್ದೀರಾ. ಒಬ್ಬೊಬ್ಬರು ನೂರು ಓಟು ಹಾಕಿಸುವ ಶಕ್ತಿ ಇದೆ ಅನ್ಕೊತಿನಿ. ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಚಿರ‌ಋಣಿ ಆಗಿರ್ತಿವಿ. … Continue reading ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ: ಪ್ರೀತಂಗೆ ಭವಾನಿ ಪರೋಕ್ಷ ಟಾಂಗ್..?