‘ಹೊಳೆನರಸೀಪುರಕ್ಕೆ ಬಂದು ಟೀ ಕುಡಿದು ದೋಸೆ ತಿನ್ನೋದು ಬಿಡಿ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ’

ಹಾಸನ: ಹಾಸನ ಹೊಳೆನರಸೀಪುರ ಜೆಡಿಎಸ್ ಸಮಾವೇಶದಲ್ಲಿ ಭವಾನಿ ರೇವಣ್ಣ ಮಾತನಾಡಿದ್ದು, ಪತಿ ರೇವಣ್ಣರ ಅಭಿವೃದ್ಧಿ ಬಗ್ಗೆ ಗುಣಗಾನ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಇದೆ. ಜಾನುವಾರುಗಳಿಗು ಉತ್ತಮ ಚಿಕಿತ್ಸೆ ಸೌಲಭ್ಯ ಇದೆ. ಶಿಕ್ಷಣ ಕ್ಷೇತ್ರದಲ್ಲಿ ರೇವಣ್ಣ ಅವರು ಮಹತ್ತರ ಸಾಧನೆ ಮಾಡಿದ್ದಾರೆ. ಒಂದು ತಾಲೂಕು ಕ್ಷೇತ್ರಕ್ಕೆ, ಲಾ ಕಾಲೇಜು ಕೊಡುವುದಿಲ್ಲ. ಆದರೆ ರೇವಣ್ಣರ ಕೃಪಾ ಕಟಾಕ್ಷದಿಂದ ಲಾ ಕಾಲೇಜ್ ಕೂಡ ಇದೆ. ಒಂದೇ ತಾಲೂಕಿನಲ್ಲಿ 28 ಹಾಸ್ಟಲ್‌ಗಳನ್ನ ನಿರ್ಮಿಸಲಾಗಿದೆ. ಶಿಕ್ಷಣ ಆರೋಗ್ಯಕ್ಕೆ ರೇವಣ್ಣ … Continue reading ‘ಹೊಳೆನರಸೀಪುರಕ್ಕೆ ಬಂದು ಟೀ ಕುಡಿದು ದೋಸೆ ತಿನ್ನೋದು ಬಿಡಿ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ’