‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ತಿಳಿಸಿದರು. ನಗರದ ಸಂಸದರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇವೇಗೌಡರು ಮುಂದೆ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಮೊದಲು ಭವಾನಿ ರೇವಣ್ಣ … Continue reading ‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘