ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ನಿಧನ
Movie News: ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ(40) ಸಾವನ್ನಪ್ಪಿದ್ದಾರೆ. ಭವತಾರಿಣಿ ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆಯೂ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಭವತಾರಿಣಿ ನಿಧನರಾಗಿದ್ದಾರೆ. ಈಕೆ ತಮಿಳಿನಲ್ಲಿ ಪ್ರಖ್ಯಾತ ಗಾಯಕಿಯೂ ಆಗಿದ್ದು, ಭವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ಸೂಚಿಸಿದೆ. ಭವತಾರಿಣಿ ಶ್ರೀಲಂಕಾದಲ್ಲಿ ತಮ್ಮ ಅನಾರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಕ್ಯಾನ್ಸರ್‌ಗಾಗಿ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಕೆ ಜನವರಿ 25ರಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಆಕೆಯ ಪಾರ್ಥೀವ ಶರೀರವನ್ನು ಚೆನ್ನೈಗೆ … Continue reading ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ನಿಧನ
Copy and paste this URL into your WordPress site to embed
Copy and paste this code into your site to embed