ನಿನ್ನೆ ತಾನೇ ಹಿಂದಿ ಧಾರಾವಾಹಿ ನಟ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಭೋಜ್‌ಪುರಿ ನಟಿ ಅನುಪಮ ಪಾಠಕ್(40) ಎಂಬುವವರು ಫೇಸ್‌ಬುಕ್ ಲೈವ್‌ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾವಿಗೆ ಶರಣಾಗುವ ಮುನ್ನ ಫೇಸ್‌ಬುಕ್ ಲೈವ್‌ಗೆ ಬಂದಿದ್ದ ಅನುಪಮ, ನಾನು ಎಲ್ಲರಿಂದ ಮೋಸಕ್ಕೆ ಒಳಗಾಗಿದ್ದೇನೆ. ನನಗೆ ಎಲ್ಲರ ಮೇಲೆ ನಂಬಿಕೆ ಹೊರಟುಹೋಗಿದೆ ಎಂದು ಹೇಳಿದ್ದರು. ಅಲ್ಲದೇ ನಿಮ್ಮ ಸಮಸ್ಯೆಯನ್ನು ಯಾರ ಬಳಿಯಾದರೂ ಹೇಳಿದರೂ ಅವರು ನಿಮ್ಮ ಬಳಿ ಸುಳಿಯುವುದಿಲ್ಲ. ಸತ್ತ ಮೇಲೂ ನಮ್ಮ ಸಮಸ್ಯೆ ಬಗ್ಗೆ ಅವರಿಗೆ ಅರಿವಿರುವುದಿಲ್ಲ. ಆದ್ದರಿಂದ ನಿಮ್ಮ ಸಮಸ್ಯೆಯನ್ನು ಯಾರ ಬಳಿಯೂ ಹೇಳಿಕೊಳ್ಳಬೇಡಿ ಎಂದು ಅನುಪಮ ಹೇಳಿದ್ದರು.
ಬಿಹಾರದ ಪೂರ್ನಿಯಾ ಜಿಲ್ಲೆಯವರಾದ ಅನುಪಮ ಬೋಜಪುರಿ ಸಿನಿಮಾ, ಧಾರವಾಹಿಯಲ್ಲಿ ನಟಿಸುತ್ತಿದ್ದರು, ಕೆಲಸದ ನಿಮಿತ್ತ ಮುಂಬೈಗೆ ಬಂದಿದ್ದರು ಎಂದು ತಿಳಿದು ಬಂದಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.