ಭೂಮಿಕಾ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…!
State News: ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ. ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ.ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. “ಕಾಳಿಪ್ರಸಾದ್” ಚಿತ್ರದ ಮುಹೂರ್ತ ಸಮಾರಂಭ ಭೂಮಿಕಾ ಚಿತ್ರಮಂದಿರದಲ್ಲಿ ನಡೆಯಿತು. ಹಿರಿಯ ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ ನೀಡಿದರು. ಅನೇಕ ಗಣ್ಯರು … Continue reading ಭೂಮಿಕಾ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…!
Copy and paste this URL into your WordPress site to embed
Copy and paste this code into your site to embed