Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ
ಚಾಮರಾಜನಗರ: ಈ ಕಂಪನಿಯವರು ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ಚಾಮರಾಜನಗರದಲ್ಲಿ ಈ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದಕ್ಕೆ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಗಾಳಿ ಮತ್ತು ಸೌರ ವಿದ್ಯುತ್ ಉತ್ಪಾದನೆ ಹಾಗೂ ಶೇಖರಣೆ ಸುಲಭದ ಕೆಲಸವಲ್ಲ. ಈ ಕೆಲಸಕ್ಕೆ ನೀವು ಮುಂದಾಗಿರುವುದು ಅತ್ಯುತ್ತಮ ನಿರ್ಧಾರವಾಗಿದೆ. ನಿಮಗೆ ಅಗತ್ಯವಾದ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ನಿಮ್ಮ ಈ ಪ್ರಯತ್ನ ಯಶಸ್ವಿಯಾಗಲಿ. ನಮ್ಮ ಜಿಲ್ಲಾ ಸಚಿವರ ಮನವಿಯಂತೆ ಉದ್ಯೋಗದಲ್ಲಿ ನೀವು ಸ್ಥಳೀಯ ಜನರಿಗೆ … Continue reading Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ
Copy and paste this URL into your WordPress site to embed
Copy and paste this code into your site to embed