ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

State News: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ. ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ ನಿರುದ್ಯೋಗ ಸಮಸ್ಯೆ ಪರಿಹಾರ, ರೈತರಿಗೆ ಗೌರವಯುತ ಆದಾಯ ಸಿಗುವಂತೆ ಮಾಡುವುದು, ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ, ಜನ ಸಾಮಾನ್ಯರ ಬದುಕು … Continue reading ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು