Saturday, November 29, 2025

Latest Posts

ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

- Advertisement -

ಅಹಮದಾಬಾದ್: ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಮಾರಂಭದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಕನಿಷ್ಠ 20 ಮುಖ್ಯಮಂತ್ರಿಗಳು ಭಾಗವಹಿಸುವ ನಿರೀಕ್ಷೆಯಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಭಾಗವಹಿಸಲಿದ್ದಾರೆ.

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಟ್ಟಡದಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಗುಜರಾತ್‌ನ 18 ನೇ ಮುಖ್ಯಮಂತ್ರಿಯಾಗಿ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದೇ ವೇಳೆ ನೂತನ ಸಚಿವ ಸಂಪುಟವೂ ಪ್ರಮಾಣ ವಚನ ಸ್ವೀಕರಿಸಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು 10-15 ಕ್ಯಾಬಿನೆಟ್ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

- Advertisement -

Latest Posts

Don't Miss