ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್

Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ. ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ ಅಯೋಧ್ಯೆಯ ರಾಮಮಂದಿರದಲ್ಲೇ ಇದ್ದು, ಅಯೋಧ್ಯೆಯ ಅಧಿಕಾರಿಗಳ ಮನೆಯಲ್ಲಿ ಊಟ ಮಾಡಿದ್ದಾರೆ. ಬಾಲಕ ರಾಮನ ದರ್ಶನದ ವೇಳೆ ನಟ ಅಮಿತಾಬ್‌ ಬಚ್ಚನ್, … Continue reading ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್