ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್

Hubli News: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ ಸಚಿವ ಸಂತೋಷ್ ಲಾಡ್ ಅವರು ತಮ್ಮ 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ … Continue reading ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್