- Advertisement -
ಲಡಾಖ್ ಗಡಿಯಲ್ಲಿ ಕಿರಿಕ್ ಮಾಡ್ತಿರೋ ಚೀನಾದ ಉದ್ಧಟತನವನ್ನ ಅಮೆರಿಕ ಗಮನಿಸುತ್ತಲೇ ಇದೆ. ಈ ಹಿಂದೆ ಗಾಲ್ವಾನ್ ಕಣಿವೆ ಘರ್ಷಣೆ ಸಂದರ್ಭದಲ್ಲೂ ಭಾರತಕ್ಕೆ ಬೆಂಬಲ ಸೂಚಿಸಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಅಮೆರಿಕದ ಜೊತೆ ಜಪಾನ್, ಆಸ್ಟ್ರೇಲಿಯಾ, ಸೌತ್ ಕೋರಿಯಾ ಕೂಡ ಭಾರತಕ್ಕೆ ನಮ್ಮ ಸಾಥ್ ಎಂದಿವೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಅಮೆರಿಕದ ವಿದೇಶಾಂಗ ಮಂತ್ರಿ ಮೈಕ್ ಪಾಂಪಿಯೋ ಚೀನಾ ವಿರುದ್ಧ ಗುಡುಗಿದ್ದಾರೆ. ನಾವು ಡ್ರ್ಯಾಗನ್ ರಾಷ್ಟ್ರದ ಉದ್ಧಟತನವನ್ನ ಗಮನಿಸುತ್ತಲೇ ಇದ್ದೇವೆ. ನಮ್ಮ ಜೊತೆ ಇದೀಗ ಸೌತ್ ಕೊರಿಯಾ, ಆಸ್ಟ್ರೇಲಿಯಾ ಹಾಗೂ ಜಪಾನ್ ಕೂಡ ಇದೆ. ಚೀನಾ ಇದೇ ಬುದ್ಧಿಯನ್ನ ಎದುರಿಸಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ ಅಂತಾ ಎಚ್ಚರಿಕೆ ನೀಡಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -