ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?

ಮಡಿಕೇರಿ: ನಗರದಲ್ಲಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಪಡೆದಿದೆ. ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸ್ವತಹ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮೊಟ್ಟೆ ಎಸೆದಿದ್ದಂತ ಸಂಪತ್ ಎಂಬಾತನೇ ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟು ಬಂದಿತ್ತು. ಅವರು ಹಿಂದೂಗಳ ಬಗ್ಗೆ ನೀಡಿದ್ದಂತ ಹೇಳಿಕೆಯಿಂದ ಸಿಟ್ಟಾಗಿಯೇ ಮೊಟ್ಟೆ ಎಸೆದೆ ಎಂದು ಹೇಳಿದ್ದಾನೆ. ಕಾಂಗ್ರೆಸ್ ನಲ್ಲಿ ಹಿಂದೂಗಳಿಲ್ವಾ.? ಹಿಂದೂಗಳಲ್ಲಿಯೂ … Continue reading ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?