ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ ಆಗುವುದಿಲ್ಲ ಎಂಬುದನ್ನು ಸೋನು ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರ ಕೇಳಿ ಸ್ಫೂರ್ತಿ ಗೌಡ ಅವರು ನಕ್ಕಿದ್ದಾರೆ. … Continue reading ಬಿಗ್ ಬಾಸ್ ಫಟಾಫಟ್ ಸ್ಟೋರಿ: