Monday, December 23, 2024

Latest Posts

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

- Advertisement -

Bigboss news:

ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್ ಆಗಿದ್ದಾರೆ. ಈ ಮೂಲಕ ಎರಡನೇ ಎಲಿಮಿನೇಷನ್ ಆಗಿದೆ.

ಸ್ಫೂರ್ತಿ ಗೌಡ ಅವರು ಈ ವಾರದ ಟಾಸ್ಕ್​ನಲ್ಲಿ ಉತ್ತಮ ಪ್ರದರ್ಶನ ತೋರಿಸಿಲ್ಲ. ಚಿಕ್ಕ ವಿಚಾರಕ್ಕೆ ದೊಡ್ಡದಾಗಿ ಕೂಗಾಡಿದ್ದರು. ಅಲ್ಲದೆ, ‘ಬಿಗ್ ಬಾಸ್ ಮನೆಯಲ್ಲಿ ತಮಗೆ ಉಳಿದುಕೊಳ್ಳಲು ಆಸಕ್ತಿ ಇಲ್ಲ’ ಎಂಬುದನ್ನು ಪದೇಪದೇ ಹೇಳಿದ್ದರು. ಈ ವಿಚಾರಕ್ಕೆ ಅವರಿಗೆ ಕಡಿಮೆ ವೋಟ್ ಬಿದ್ದಿದೆ.

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರಂತೆ ಸ್ಪೂರ್ತಿ….!

 

ಬಿಗ್ ಬಾಸ್ ಫಟಾಫಟ್ ಸ್ಟೋರಿ:

- Advertisement -

Latest Posts

Don't Miss