ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್ ಆಗಿದ್ದಾರೆ. ಈ ಮೂಲಕ ಎರಡನೇ ಎಲಿಮಿನೇಷನ್ ಆಗಿದೆ. ಸ್ಫೂರ್ತಿ ಗೌಡ ಅವರು ಈ ವಾರದ ಟಾಸ್ಕ್​ನಲ್ಲಿ ಉತ್ತಮ ಪ್ರದರ್ಶನ ತೋರಿಸಿಲ್ಲ. … Continue reading ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!