‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್  ಸಾನ್ಯ ಸುದ್ದಿಯಲ್ಲಿದ್ದಾರೆ. ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್​ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು ಆಗುತ್ತಿರಲಿಲ್ಲ. ಈ ವೇಳೆ ಚಾಕು ತರುವಂತೆ ಸಾನ್ಯಾ ಬಳಿ ಕೋರಿದರು. ಸಾನ್ಯಾ ಚಾಕು ತರುವ ಮೊದಲೇ ಜಶ್ವಂತ್ ಅವರು ಬಾಕ್ಸ್​​ನ … Continue reading ‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್