- Advertisement -
Bigboss News:
ಬಿಗ್ ಬಾಸ್ ಮನೆಯಲ್ಲಿ ಎರಡ್ಮೂರು ದಿನದಿಂದ ಹೊಸ ಹಕ್ಕಿಗಾಗಿ ಕಾಳು ಹಾಕುತ್ತಿದ್ದ ರಾಕೇಶ್, ಇದೀಗ ದಿಢೀರ್ ಅಂತ ಸಾನ್ಯ ಅಯ್ಯರ್ ನನ್ನ ಲವರ್ ಎಂದು ಘೋಷಿಸಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿಯೇ ಬಿಗ್ ಬಾಸ್ ಮನೆಯಲ್ಲಿ ಸಖತ್ ಚರ್ಚೆ ಕೂಡ ನಡೀತಿದೆ. ಸಾನ್ಯ ಅಯ್ಯರ್ ಕುಡಿದ ಲೋಟದಲ್ಲೇ ರಾಕೇಶ್ ಟಿ ಕುಡಿದಿದ್ದಾರೆ. ಅದನ್ನು ಕಂಡ ಗುರೂಜಿ, ‘ಇದೇನಿದು ಆ ಹುಡುಗಿ ಕುಡಿದಿಟ್ಟ ಕಪ್ ನಲ್ಲಿ ಟಿ ಕುಡೀತಿದ್ದೀಯಾ’ ಎಂದು ಕೇಳುತ್ತಾರೆ. ಒಂದು ಕ್ಷಣವೂ ಯೋಚಿಸದ ರಾಕೇಶ್, ‘ಸಾನ್ಯ ನನ್ನ ಲವರ್’ ಎಂದು ಹೇಳುವ ಮೂಲಕ ಮನೆಯ ಸದಸ್ಯರ ಎದೆಬಡಿತ ಹೆಚ್ಚಿಸಿದ್ದಾರೆ.
- Advertisement -